516
ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಯಶಶ್ವಿ ಒಂದು ವರ್ಷ ಪೂರೈಸಿದ ಹಿನ್ನಲೆಯಲ್ಲಿ ಮೇ 25, ಶನಿವಾರದಂದು ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ CM ಸಿದ್ದರಾಮಮಯ್ಯ ಹಾಗೂ DCM ಡಿ ಕೆ ಶಿವಕುಮಾರ್ ಭೇಟಿ ನೀಡಿ ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆದು ಧರ್ಮಾಧಿಕಾರಿಗಳಾದ ಶ್ರೀ ಡಿ. ವೀರೇಂದ್ರ ಹೆಗ್ಗಡೆಯವರನ್ನು ಭೇಟಿ ಮಾಡಿದರು.
ಈ ವರ್ಷ ನಾಡಿನಲ್ಲಿ ಉತ್ತಮ ಮಳೆ, ಬೆಳೆಯಾಗಲಿ ಹಾಗೂ ಜನರ ಕಷ್ಟ – ನಷ್ಟಗಳೆಲ್ಲವೂ ದೂರಾಗಿ ಸುಖ, ಶಾಂತಿ, ಸಮೃದ್ಧಿ ಎಲ್ಲರ ಬದುಕಲ್ಲಿ ನೆಲೆಸಲಿ ಎಂದು ದೇವರಲ್ಲಿ ಪ್ರಾರ್ಥಿಸಿದರು.