Latest Posts

ಪಜ್ವಲ್ ರೇವಣ್ಣ ರಾಜತಾಂತ್ರಿಕ ಪಾಸ್ ಪೋರ್ಟ್ ರದ್ದು ; ಪ್ರಧಾನಿಗೆ ಪತ್ರ

ಪೆನ್ ಡ್ರೈವ್ ಕೇಸ್ ಆರೋಪಿ ಪಜ್ವಲ್ ರೇವಣ್ಣ ಇವರ ರಾಜತಾಂತ್ರಿಕ ಪಾಸ್ ಪೋರ್ಟ್ ರದ್ದು ಮಾಡುವಂತೆ ಪ್ರಧಾನಿ ಮೋದಿಯವರಿಗೆ ಸಿ ಎಂ ಸಿದ್ದರಾಮಯ್ಯ ಪತ್ರವನ್ನು ಇವರು ಬರೆದಿದ್ದಾರೆ.

Read more

ಧರ್ಮಸ್ಥಳದಲ್ಲಿ ಸ್ವಚ್ಛತಾ ಕಾರ್ಯ ; ನೇತ್ರಾವತಿ ಸ್ನಾನಘಟ್ಟ ಮತ್ತು ರಸ್ತೆಯ ಇಕ್ಕೆಲಗಳಲ್ಲಿ ಸ್ವಚ್ಛತೆ.

ಸುಂದರ, ಪ್ರಶಾಂತ ಪ್ರಕೃತಿಯನ್ನು ನಾವೆಲ್ಲರೂ ಪ್ರೀತಿಸಿ, ಸ್ವಚ್ಛತೆಯನ್ನು ಕಾಪಾಡಿದರೆ ಪ್ರಕೃತಿ ಸದಾ ನಮ್ಮನ್ನು ಉತ್ತಮ ಆರೋಗ್ಯಭಾಗ್ಯದೊಂದಿಗೆ ರಕ್ಷಣೆ ಮಾಡುತ್ತದೆ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಹೇಳಿದರು. . ಅವರು ಬುಧವಾರ ಧರ್ಮಸ್ಥಳದಲ್ಲಿ ನೇತ್ರಾವತಿ ಸ್ನಾನಘಟ್ಟ ಮತ್ತು ಧರ್ಮಸ್ಥಳದ ವರೆಗಿನ…

Read more

ಕರ್ನಾಟಕದ ಪರಿವರ್ತಕ ಶೈಕ್ಷಣಿಕ ಉಪಕ್ರಮ ಯೋಜನೆಯಡಿ ಯಂಗ್ ಇಂಡಿಯಾ ಫಿಲಾಂತ್ರೊಪಿಕ್ ಪ್ಲೆಡ್ಜ್ ನೇತೃತ್ವ ವಹಿಸಿಕೊಂಡ ನಿಖಿಲ್ ಕಾಮತ್

ಕರ್ನಾಟಕದ ಪರಿವರ್ತಕ ಶೈಕ್ಷಣಿಕ ಉಪಕ್ರಮ ಯೋಜನೆಯಡಿ ಯಂಗ್ ಇಂಡಿಯಾ ಫಿಲಾಂತ್ರೊಪಿಕ್ ಪ್ಲೆಡ್ಜ್ ನೇತೃತ್ವ ವಹಿಸಿಕೊಂಡ ನಿಖಿಲ್ ಕಾಮತ್ನಿ.ಖಿಲ್ ಕಾಮತ್ ಅವರ ನಾಯಕತ್ವದಲ್ಲಿ ಕರ್ನಾಟಕ ಮಾದರಿ ಶಾಲಾ ಮಾರ್ಗದರ್ಶನ ಕಾರ್ಯಕ್ರಮ (KMSPP) ಕರ್ನಾಟಕದಲ್ಲಿ ಶೈಕ್ಷಣಿಕ ಕ್ಷೇತ್ರದಲ್ಲಿ ಸಂಚಲನ ಸೃಷ್ಟಿಸಲು ಸಜ್ಜಾಗಿದೆ. ಕರ್ನಾಟಕ ಸರ್ಕಾರದ…

Read more

ವಾಸ್ತುಶಾಸ್ತ್ರದ ಪ್ರಕಾರ ಅಷ್ಟದಿಕ್ಪಾಲಕರು ಇವರೇ : ಈ ಸ್ಟೋರಿ ಪೂರ್ತಿ ಓದಿ..

ಎಂಟು ದಿಕ್ಕುಗಳನ್ನು ಕಾಯುವ ದೇವತೆಗಳೇ ಅಷ್ಟ ದಿಕ್ಪಾಲಕರು. ದಿಕ್ಪಾಲಕ ಅಂದರೆ ರಕ್ಷಣೆ ನೀಡುವವ ಎಂದರ್ಥ. ‘ಅಷ್ಟ’ ಎಂಬ ಪದವು ಎಂಟು ಸಂಖ್ಯೆಯನ್ನು ಸೂಚಿಸುತ್ತದೆ, ‘ದಿಕ್’ ಎಂದರೆ ದಿಕ್ಕು ಮತ್ತು ‘ಪಾಲ’ ಅಥವಾ ‘ಪಾಲಕ’ ಪಾಲಕ ಅಥವಾ ಆಡಳಿತಗಾರ. ಬ್ರಹ್ಮಾಂಡ ಅನಂತವಾದುದು. ಮಾಪನಕ್ಕೇ…

Read more

ಲೋಕಸಭೆ ಚುನಾವಣೆ : ವಾರಣಾಸಿಯಿಂದ ಪ್ರಧಾನಿ ಮೋದಿ ನಾಮಪತ್ರ ಸಲ್ಲಿಕೆ

2024ರ ಲೋಕಸಭೆ ಚುನಾವಣೆಗೆ ಉತ್ತರ ಪ್ರದೇಶದ ವಾರಣಾಸಿ ಲೋಕಸಭಾ ಕ್ಷೇತ್ರದಿಂದ ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ ನಾಮಪತ್ರ ಸಲ್ಲಿಸಿದ್ದಾರೆ, ಮೂರನೇ ಅವಧಿಗೆ ದಾಖಲೆಯ ಅಂತರದಿಂದ ಗೆಲುವಿನ ಉತ್ಸಾಹ ಮತ್ತು ನಿರೀಕ್ಷೆಯಲ್ಲಿದ್ದಾರೆ. ಪ್ರಧಾನಿ ಮೋದಿಯವರು ಪ್ರತಿನಿಧಿಸುತ್ತಿರುವ ವಾರಣಾಸಿ ಕ್ಷೇತ್ರದಲ್ಲಿ ಜೂನ್ 1…

Read more

ಸಾಮಾಜಿಕ ಜಾಲತಾಣದಲ್ಲಿ ನಿರಂತರವಾಗಿ ಶ್ರೀಕ್ಷೇತ್ರ‌‌ ಧರ್ಮಸ್ಥಳ ಹಾಗೂ ಹೆಗ್ಗಡೆ ಕುಟುಂಬಸ್ಥರ ಬಗ್ಗೆ ಅಪಮಾನಕಾರಿ ಹಾಗೂ ಅವಹೇಳನೆ ; 10 ಕೋಟಿ ಮಾನನಷ್ಟ ಮೊಕದ್ದಮೆ ದಾಖಲು : ಸಿಟಿ ಸಿವಿಲ್ ಕೋರ್ಟು ಆದೇಶ

ಸಾಮಾಜಿಕ ಜಾಲತಾಣದಲ್ಲಿ ನಿರಂತರವಾಗಿ ಶ್ರೀಕ್ಷೇತ್ರ‌‌ ಧರ್ಮಸ್ಥಳ ಹಾಗೂ ಹೆಗ್ಗಡೆ ಕುಟುಂಬಸ್ಥರ ಬಗ್ಗೆ ಅಪಮಾನಕಾರಿ ಹಾಗೂ ಅವಹೇಳನೆ ನಡೆಸುತ್ತಿದ್ದ, ಮಹೇಶ್ ಶೆಟ್ಟಿ ತಿಮರೋಡಿ ಬಳಗಗ್ಗೆ ಮತ್ತೊಂದು ಬಿಗ್ ಶಾಕ್ ಇದೀಗ ಸಿಕ್ಕಿದಂತಾಗಿದೆ. ಯಾವುದೇ ಸಾಕ್ಷಾಧಾರಗಳು ಇಲ್ಲದೆ ಸುಳ್ಳು ಆರೋಪ ಮಾಡುತ್ತಿರುವುದು ಮತ್ತೊಮ್ಮೆ ಸಾಬೀತಾಗಿದೆ.…

Read more

ಕಾಂಗ್ರೆಸ್‌ಗೆ ಮತ ಹಾಕಿದರೆ ಡಬಲ್‌ ಕಷ್ಟ, ಉತ್ತಮ ಜೀವನಕ್ಕಾಗಿ ಪ್ರಧಾನಿ ಮೋದಿಗೆ ಮತ ನೀಡಿ: ಡಾ.ಕೆ.ಸುಧಾಕರ್‌

ಕಾಂಗ್ರೆಸ್‌ಗೆ ಮತ ಹಾಕಿದರೆ ಡಬಲ್‌ ಕಷ್ಟ, ಉತ್ತಮ ಜೀವನಕ್ಕಾಗಿ ಪ್ರಧಾನಿ ಮೋದಿಗೆ ಮತ ನೀಡಿ: ಚಿಕ್ಕಬಳ್ಳಾಪುರ ಲೋಕಸಭಾ ಅಭ್ಯರ್ಥಿ ಡಾ.ಕೆ.ಸುಧಾಕರ್‌ ಮನವಿ ಒಂದು ಕೈಯಲ್ಲಿ ಕೊಟ್ಟು, ಮತ್ತೊಂದು ಕೈಯಿಂದ ಕಿತ್ತುಕೊಳ್ಳುವ ಗ್ಯಾರಂಟಿ ಚಿಕ್ಕಬಳ್ಳಾಪುರ, ಏಪ್ರಿಲ್‌ 12, ಶುಕ್ರವಾರ ಕಾಂಗ್ರೆಸ್‌ಗೆ ಮತ ನೀಡಿದ್ದಕ್ಕೆ…

Read more

ಟಿವಿ9 ಕನ್ನಡ ವಾಹಿನಿಯಿಂದ ಅತೀ ದೊಡ್ಡ ಎಜುಕೇಶನ್ ಎಕ್ಸ್ ಪೋ ಆಯೋಜನೆ.

ಟಿವಿ9 ಕನ್ನಡ ವಾಹಿನಿಯಿಂದ ಅತೀ ದೊಡ್ಡ ಎಜುಕೇಶನ್ ಎಕ್ಸ್ ಪೋ ಆಯೋಜನೆ ಮಾಡಲಾಗಿದೆ. ಬೆಂಗಳೂರಿನ ಅರಮನೆ ಮೈದಾನದಲ್ಲಿ ಏಪ್ರಿಲ್ 12 ರಿಂದ 14ರ ವರೆಗೆ ಮತ್ತು ಗುಲ್ಬರ್ಗದಲ್ಲಿ ಏಪ್ರಿಲ್ 27 ಹಾಗು 28 ರಂದು, ಹುಬ್ಬಳ್ಳಿಯಲ್ಲಿ ಮೇ ತಿಂಗಳು 4 ಹಾಗು…

Read more

ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಾದ್ಯಂತ ಡಾ.ಕೆ.ಸುಧಾಕರ್ ಮಿಂಚಿನ ಸಂಚಾರ

ಬಿಜೆಪಿ – ಜೆಡಿಎಸ್ ಒಗ್ಗಟ್ಟಿನ ಮಂತ್ರವಿಕಸಿತ ಭಾರತ ನಿರ್ಮಿಸುವ ಗುರಿಯೊಂದಿಗೆ ನರೇಂದ್ರ ಮೋದಿಯವರನ್ನು ಮೂರನೇ ಬಾರಿಗೆ ಪ್ರಧಾನಿಯಾಗಿಸಲು ರಾಜ್ಯಾದ್ಯಂತ ಚುರುಕಿನ ಚುನಾವಣಾ ಪ್ರಚಾರ ನಡೆಯುತ್ತಿದೆ. ಆದರೆ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರವಿರುವ ಬಯಲುಸೀಮೆ ಭಾಗದಲ್ಲಿ ಚುನಾವಣಾ ಪ್ರಚಾರದೊಂದಿಗೆ ಬಿರುಸಿನ ರಾಜಕೀಯ ಚಟುವಟಿಕೆ ನಡೆದಿದೆ.…

Read more

ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರಕ್ಕೆ ಶಾಶ್ವತ ನೀರಾವರಿ ಯೋಜನೆ, ಜಿಲ್ಲೆಗೆ ಪ್ರತ್ಯೇಕ ಹಾಲು ಒಕ್ಕೂಟ: ಬಿಜೆಪಿ ಅಭ್ಯರ್ಥಿ ಡಾ.ಕೆ.ಸುಧಾಕರ್‌

ನಾನು ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಸಂಸದನಾದ ಬಳಿಕ ಬಯಲುಸೀಮೆಗೆ ಶಾಶ್ವತ ನೀರಾವರಿ ಯೋಜನೆ ನೀಡುತ್ತೇನೆ. ಹಾಗೆಯೇ ಚಿಕ್ಕಬಳ್ಳಾಪುರ ಜಿಲ್ಲೆಗೆ ಪ್ರತ್ಯೇಕ ಹಾಲು ಒಕ್ಕೂಟ ತರುತ್ತೇನೆ ಎಂದು ಬಿಜೆಪಿ ಅಭ್ಯರ್ಥಿ ಡಾ.ಕೆ.ಸುಧಾಕರ್‌ ಮಹತ್ವದ ಭರವಸೆ ನೀಡಿದ್ದಾರೆ. ಗೌರಿಬಿದನೂರು, ಬಾಗೇಪಲ್ಲಿಯಲ್ಲಿ ಬಿಜೆಪಿ ಶಕ್ತಿಕೇಂದ್ರ ಪ್ರಮುಖರು,…

Read more

This website uses cookies to improve your experience. We'll assume you're ok with this, but you can opt-out if you wish. Read More