Movies

ರೂಪೇಶ್ ಶೆಟ್ಟಿ ಜೊತೆ ಜಾಹ್ನವಿ ಆಕ್ಟಿಂಗ್. ಫೆಬ್ರವರಿ 7 ಕ್ಕೆ ಅಧಿಪತ್ರ ರಿಲೀಸ್.

ರೂಪೇಶ್ ಶೆಟ್ಟಿ ನಾಯಕನಾಗಿ ಹಾಗೂ ಜಾಹ್ನವಿ ನಾಯಕಿಯಾಗಿ ಅಭಿನಯಿಸಿರುವ ಅಧಿಪತ್ರ ಸಿನಿಮಾ ಫೆಬ್ರವರಿ 7ಕ್ಕೆ ಬಿಡುಗಡೆಯಾಗುತ್ತಿದೆ. ರಂಗಿತರಂಗ ಸಿನಿಮಾ ನೆನಪಿಸುವ ಟ್ರೇಲರ್ ರಿಲೀಸ್ ಮಾಡಿ ಕುತೂಹಲ ಹೆಚ್ಚಿಸಿರುವ ಚಿತ್ರತಂಡ ನಿನ್ನೆ ಬೆಂಗಳೂರಿನ ಎಂಎಂಬಿ ಲೆಗಸಿಯಲ್ಲಿ ಪ್ರೀ ರಿಲೀಸ್ ಇವೆಂಟ್ ಆಯೋಜಿಸಿತ್ತು. ಕಾರ್ಯಕ್ರಮಕ್ಕೆ…

Read more

ಫೆ.7ಕ್ಕೆ “ಗಜರಾಮ” ಅಖಾಡಕ್ಕೆ ಇಳಿಯಲು ರೆಡಿ.ರಾಜವರ್ಧನ್ ಕುಸ್ತಿಕಥೆಯಲ್ಲಿ ರಾಜವರ್ಧನ್.

ಟ್ರೇಲರ್ ಹಾಗೂ ಹಾಡಿನ ಮೂಲಕ ಸದ್ದು ಮಾಡುತ್ತಿರುವ ಗಜರಾಮ ಸಿನಿಮಾ ಫೆಬ್ರವರಿ 7ಕ್ಕೆ ತೆರೆಗೆ ಬರ್ತಿದೆ. ಕನ್ನಡ ಚಿತ್ರರಂಗದಲ್ಲಿ ತಮ್ಮದೇ ನಟನೆ ಮೂಲಕ ಗುರುತಿಸಿಕೊಂಡಿರುವ ಡಿಂಗ್ರಿ ನಾಗರಾಜ್ ಅವರ ಮಗ ರಾಜವರ್ಧನ್ ಹೀರೋ ಆಗಿ ಬಣ್ಣ ಹಚ್ಚಿದ್ದಾರೆ. ಈ ಚಿತ್ರ ಬಿಡುಗಡೆಗೆ…

Read more

I Am god’ ಎಂದ ಮುಖ್ಯಮಂತ್ರಿ ಸಿದ್ದರಾಮಯ್ಯ….ಯುವ ಪ್ರತಿಭೆ ರವಿ ಗೌಡ ಹೊಸ ಸಿನಿಮಾಗೆ ಸಾಥ್.

I Am god’ ಎಂದ ಮುಖ್ಯಮಂತ್ರಿ ಸಿದ್ದರಾಮಯ್ಯ….ಯುವ ಪ್ರತಿಭೆ ರವಿ ಗೌಡ ಹೊಸ ಸಿನಿಮಾಗೆ ಸಾಥ್. ಯುವ ನಾಯಕ ರವಿ ಗೌಡ ಹೊಸ ಸಿನಿಮಾಗೆ ಸಿಎಂ ಸಾಥ್…I’m god ಟೈಟಲ್ ಹಾಗೂ ಪೋಸ್ಟರ್ ರಿಲೀಸ್ ಮಾಡಿ ಶುಭ ಕೋರಿಕೆ*ರಾಜಕೀಯ ಜಂಜಾಟಗಳ ಮಧ್ಯೆ…

Read more

ಗಟ್ಟಿ ಚಿತ್ರಕತೆ ಜೊತೆಗೆ ಮೈ ಜುಮೆನ್ನಿಸುವ ಮಾಸ್. ಭೈರತಿ ರಣಗಲ್ ಶಿವ ತಾಂಡವ.. ಫಿಲಂ ರಿವ್ಯೂ.

ಜನಗಳಿಗೋಷ್ಕರ ಯಾರನ್ನ ಬೇಕಾದ್ರು ಕಳ್ಕೊತೀನಿ ಆದ್ರೆ ಜನಗಳನ್ನೆ ಕಳಕೊಳ್ಳೋದಿಲ್ಲ ಈ ಡೈಲಾಗ್ ಸಿನಿಮಾದ ಅತಿ ಮುಖ್ಯವಾದ ಸನ್ನಿವೇಶದಲ್ಲಿ ಬರುತ್ತೆ ಆದ್ರೆ ಇಡೀ ಸಿನಿಮಾದ ಅರ್ಥ ಈ ಸಂಭಾಷಣೆಯಲ್ಲೇ ಅಡಗಿದೆ.! ಒಂದು ಸಿನಿಮಾನ ಅದರಲ್ಲೂ ಮಾಸ್ ಸಿನಿಮಾನ ಹೇಗೆ ಮಾಡಬೇಕು ಮುಖ್ಯವಾಗಿ ಸಿನಿಪ್ರೇಕ್ಷಕರಿಗೆ…

Read more

ದೃವತಾರೆ ಚಿತ್ರದ ಟ್ರೈಲರ್ ಬಿಡುಗಡೆ, ಮೆಚ್ಚುಗೆ ವ್ಯಕ್ತಪಡಿಸಿದ ಸ್ಯಾಂಡಲ್ವುಡ್ ನಟರು.

ಎಲ್ಲೆಲ್ಲೂ ಧ್ರುವತಾರೆ ಸಿನಿಮಾದ ಸದ್ದು ಸೋಶಿಯಲ್ ಮೀಡಿಯಾದಲಂತು ವಿಭಿನ್ನ ಕಂಟೆಂಟ್ ಮೂಲಕ ಚಿತ್ರತಂಡದವರು ಅಬ್ಬರ ಮಾಡುತ್ತಿದ್ದಾರೆ, ಇದೇ ತಿಂಗಳು 20ನೇ ತಾರೀಕು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿರುವ ದ್ರುವ ತಾರೆ ಚಿತ್ರಕ್ಕೆ ಕ್ರೇಜಿಸ್ಟಾರ್ ರವಿಚಂದ್ರನ್, ನವರಸ ನಾಯಕ ಜಗ್ಗೇಶ್, ರಮೇಶ್ ಅರವಿಂದ್ ಮುಂತಾದ ನಟರು…

Read more

ರಿಪ್ಪೆನ್ ಸ್ವಾಮಿ ಮೂಲಕ ಮಾಸ್ ಅವತಾರ ಎತ್ತಿದ ವಿಜಯ್ ರಾಘವೇಂದ್ರ

ಪಂಚಾಂನನ ಫಿಲಂಸ್ ನಿರ್ಮಾಣದ ,ಕಿಶೋರ್ ಮೂಡುಬಿದ್ರೆ ನಿರ್ದೇಶನದ ವಿಜಯ್ ರಾಘವೇಂದ್ರ ಮುಖ್ಯ ಪಾತ್ರದಲ್ಲಿ ನಟಿಸಿರುವ “ರಿಪ್ಪನ್ ಸ್ವಾಮಿ ” ಸಿನಿಮಾದ ಫಸ್ಟ್ ಲುಕ್ ಪೋಸ್ಟರ್ ಈಗಾಗಲೇ ಬಿಡುಗಡೆಯಾಗಿ ಜಾಲತಾಣದಲ್ಲಿ ಸದ್ದು ಮಾಡುತ್ತಿದ್ದು ಚಿತ್ರತಂಡ ಮತ್ತೊಂದು ಪೋಸ್ಟರ್ ಬಿಡುಗಡೆ ಮಾಡಿದೆ.ಪೋಸ್ಟರ್ನಲ್ಲಿ ಚಿನ್ನಾರಿ ಮುತ್ತ…

Read more

ಪಕ್ಕಾ ಲೋಕಲ್ ಆದ್ರೂ ರಿಯಲಿಸ್ಟಿಕ್ ಮೆಸೇಜ್ ಕೊಡೋ ಮಾಸ್ ಸಿನಿಮಾ ಈ ಭೀಮ. Bheema Review

ಸಿನಿಮಾ ಅಂತ ಬಂದ್ರೆ ಅದರ ಮುಖ್ಯ ಉದ್ದೇಶ ಮನೋರಂಜನೆ ಇರಬೇಕು ಅದರ ಜೊತೆ ಸಮಾಜಕ್ಕೆ ಅದರಲ್ಲೂ ಈಗಿನ ಪೀಳಿಗೆಗೆ ಬೇಕೇ ಬೇಕಾದ ಒಂದು ನಿಜವಾದ ಸಂದೇಶ ಇದ್ರೆ ಅದರ ತೂಕ ಜಾಸ್ತಿನೇ ಅಂತ ಹೇಳಬಹುದು.! ಭೀಮ ಬರಿ ಹೆಸರಿಗಷ್ಟೇ ಅಲ್ಲ ಇಡೀ…

Read more

ಯುವ ನಿರ್ಮಾಪಕಿಗೆ ಸಾಥ್ ಕೊಟ್ಟ ಅಶ್ವಿನಿ ಪುನೀತ್ ರಾಜ್ ಕುಮಾರ್

‘ಕುಬುಸ’ ಟ್ರೈಲರ್ ರಿಲೀಸ್. ಕನ್ನಡ ಚಿತ್ರರಂಗದಲ್ಲಿ ಸಾಕಷ್ಟು ವಿಭಿನ್ನ ಚಿತ್ರಗಳು ಬರುತ್ತಿವೆ. ಕೆಲವು ಸಿನಿಮಾಗಳು ಟೈಟಲ್ ನಿಂದ ಗಮನ ಸೆಳೆಯೋಕೆ ಶುರುಮಾಡಿವೆ. ಸಿನಿಮಾ ಕಂಟೆಂಟ್ ಕೂಡ ಗಮನ ಸೆಳೆಯುತ್ತವೆ. ಇಂತಹ ಸಿನಿಮಾಗಳಲ್ಲಿ ‘ಕುಬುಸ ‘ ಕೂಡ ಒಂದು. ಈ ಚಿತ್ರದ ಟ್ರೈಲರ್…

Read more

ದರ್ಶನ್ ಘಟನೆಯಿಂದ ನನ್ನ ಹೃದಯ ಛಿದ್ರವಾಗಿದೆ. ಯಾವತ್ತಿದ್ರೂ ದರ್ಶನ್ ನನ್ನ ದೊಡ್ಡ ಮಗನೇ ಎಂದ ಸುಮಲತಾ

ದರ್ಶನ್ ಕುರಿತಾಗಿ ಸುಮಲತಾ ಅಂಬರೀಶ್ ಬರೆದಿರುವ ಪೋಸ್ಟ್ ಈ ರೀತಿ ಇದೆ ನಾನು 44 ವರ್ಷಗಳಿಂದ ನಟಿಯಾಗಿ, ಕಲಾವಿದೆಯಾಗಿ ಸಾರ್ವಜನಿಕ ಜೀವನದಲ್ಲಿದ್ದೇನೆ ಮತ್ತು ಕಳೆದ 5 ವರ್ಷಗಳಿಂದ ಸಂಸದೆಯಾಗಿದ್ದೆ. ಅಲ್ಲದೇ, ನಾನು ಕಲಾವಿದೆಯಾಗಿ, ಪತ್ನಿಯಾಗಿ ಮತ್ತು ತಾಯಿಯಾಗಿ ಅಥವಾ ಸಂಸದೆಯಾಗಿ ಮತ್ತು…

Read more

OTT ಯಲ್ಲಿ ಅಬ್ಬರಿಸಲು ಸಜ್ಜಾದ ಕಾಟೇರ. ಯಾವಾಗ ಏನ್ ಟೈಮ್.?

ಕನ್ನಡ ಚಿತ್ರರಂಗದಲ್ಲಿ ಅಪಾರ ಸಂಖ್ಯಯ ಅಭಿಮಾನಿಗಳನ್ನು ಹೊಂದಿರುವ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಕಾಟೇರ ಸಿನಿಮಾ ಈಗಲೂ ಸಹ ಬಾಕ್ಸ್ ಆಫೀಸ್ ನಲ್ಲಿ ಭರ್ಜರಿ ಗಳಿಕೆ ಮಾಡಿ ಕನ್ನಡ ಚಿತ್ರರಂಗದ ಎಲ್ಲಾ ದಾಖಲೆಗಳನ್ನು ಮುರಿದು ಮುನ್ನುಗುತ್ತಿದೆ. ಕಾಟೇರ ಚಿತ್ರ ನೋಡಿದ ಯುವಜನರು…

Read more

This website uses cookies to improve your experience. We'll assume you're ok with this, but you can opt-out if you wish. Read More