ಏಕದಿನ ವಿಶ್ವಕಪ್ ನಲ್ಲಿ ಬುಮ್ರಾ: ಬಿಸಿಸಿಐ ಖಡಕ್ ಎಚ್ಚರಿಕೆ ನೀಡಿದ ರವಿ ಶಾಸ್ತ್ರಿ
ಏಕದಿನ ವಿಶ್ವಕಪ್ ಗೂ ಮೊದಲು ಜಸ್ಪ್ರೀತ್ ಬುಮ್ರಾ ಕಣಕ್ಕಿಳಿಯಲು ಸಿದ್ಧರಾಗಿರಬೇಕೆನ್ನುವ ಕಾರಣದಿಂದ ಆತುರವಾಗಿ ಅವರನ್ನು ಆಡಿಸುವ ನಿರ್ಧಾರವನ್ನು ತೆಗೆದುಕೊಳ್ಳಬೇಡಿ ಎಂಬುದಾಗಿ ಟೀಂ ಇಂಡಿಯಾ ಮಾಜಿ ಕೋಚ್ ರವಿಶಾಸ್ತ್ರಿ ಅವರು ಎಚ್ಚರಿಕೆಯನ್ನು ನೀಡಿದ್ದಾರೆ. ಟೀಂ ಇಂಡಿಯಾದ ವೇಗದ ಬೌಲರ್ ಎನಿಸಿಕೊಂಡಿರುವ ಜಸ್ಪ್ರೀತ ಬೂಮ್ರಾ…