ಆಪರೇಷನ್ ಥಿಯೇಟರ್ ನಲ್ಲೂ ಹಿಜಾಬ್ ಗೆ ಅವಕಾಶ ಕೊಡಿ: ವೈದ್ಯಕೀಯ ವಿದ್ಯಾರ್ಥಿನಿಯರಿಂದ ಪ್ರಾಂಶುಪಾಲರಿಗೆ ಪತ್ರ
ಕರ್ನಾಟಕದಲ್ಲಿ ಕಳೆದ ವರ್ಷ ಶಾಲೆ ಮತ್ತು ಕಾಲೇಜುಗಳಲ್ಲಿ ಹಿಜಾಬ್ ಧರಿಸಲು ಅವಕಾಶ ನೀಡಬೇಕೆಂದು ನಡೆದ ದೊಡ್ಡ ಚರ್ಚೆಯು ಇಡೀ ದೇಶವ್ಯಾಪಿ ಸುದ್ದಿಯಾಗಿ ಬಹಳಷ್ಟು ದೊಡ್ಡ ವಿವಾದವಾಗಿ ಮಾರ್ಪಟ್ಟಿದ್ದ ವಿಷಯ ಎಲ್ಲರಿಗೂ ತಿಳಿದಿದೆ. ಈಗ ಕೇರಳದ ತಿರುವನಂತಪುರಂ ಕ್ಯಾಂಪಸ್ ನಲ್ಲಿ ಹಿಜಾಬ್ ಕುರಿತಾದ…