ಪಂಚಾಂನನ ಫಿಲಂಸ್ ನಿರ್ಮಾಣದ ,ಕಿಶೋರ್ ಮೂಡುಬಿದ್ರೆ ನಿರ್ದೇಶನದ ವಿಜಯ್ ರಾಘವೇಂದ್ರ ಮುಖ್ಯ ಪಾತ್ರದಲ್ಲಿ ನಟಿಸಿರುವ “ರಿಪ್ಪನ್ ಸ್ವಾಮಿ ” ಸಿನಿಮಾದ ಫಸ್ಟ್ ಲುಕ್ ಪೋಸ್ಟರ್ ಈಗಾಗಲೇ ಬಿಡುಗಡೆಯಾಗಿ ಜಾಲತಾಣದಲ್ಲಿ ಸದ್ದು ಮಾಡುತ್ತಿದ್ದು ಚಿತ್ರತಂಡ ಮತ್ತೊಂದು ಪೋಸ್ಟರ್ ಬಿಡುಗಡೆ ಮಾಡಿದೆ.ಪೋಸ್ಟರ್ನಲ್ಲಿ ಚಿನ್ನಾರಿ ಮುತ್ತ…
Kannada news
-
- Movies
ಪಕ್ಕಾ ಲೋಕಲ್ ಆದ್ರೂ ರಿಯಲಿಸ್ಟಿಕ್ ಮೆಸೇಜ್ ಕೊಡೋ ಮಾಸ್ ಸಿನಿಮಾ ಈ ಭೀಮ. Bheema Review
by Suddi Maneby Suddi Maneಸಿನಿಮಾ ಅಂತ ಬಂದ್ರೆ ಅದರ ಮುಖ್ಯ ಉದ್ದೇಶ ಮನೋರಂಜನೆ ಇರಬೇಕು ಅದರ ಜೊತೆ ಸಮಾಜಕ್ಕೆ ಅದರಲ್ಲೂ ಈಗಿನ ಪೀಳಿಗೆಗೆ ಬೇಕೇ ಬೇಕಾದ ಒಂದು ನಿಜವಾದ ಸಂದೇಶ ಇದ್ರೆ ಅದರ ತೂಕ ಜಾಸ್ತಿನೇ ಅಂತ ಹೇಳಬಹುದು.! ಭೀಮ ಬರಿ ಹೆಸರಿಗಷ್ಟೇ ಅಲ್ಲ ಇಡೀ…
- NewsPolitics
ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ CM ಸಿದ್ದರಾಮಮಯ್ಯ ಹಾಗೂ DCM ಡಿ ಕೆ ಶಿವಕುಮಾರ್ ಭೇಟಿ ; ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆದು ವಿಶೇಷ ಪೂಜೆ
by Suddi Maneby Suddi Maneಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಯಶಶ್ವಿ ಒಂದು ವರ್ಷ ಪೂರೈಸಿದ ಹಿನ್ನಲೆಯಲ್ಲಿ ಮೇ 25, ಶನಿವಾರದಂದು ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ CM ಸಿದ್ದರಾಮಮಯ್ಯ ಹಾಗೂ DCM ಡಿ ಕೆ ಶಿವಕುಮಾರ್ ಭೇಟಿ ನೀಡಿ ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆದು ಧರ್ಮಾಧಿಕಾರಿಗಳಾದ ಶ್ರೀ…
- Featured article
ಧರ್ಮಸ್ಥಳದಲ್ಲಿ ಸ್ವಚ್ಛತಾ ಕಾರ್ಯ ; ನೇತ್ರಾವತಿ ಸ್ನಾನಘಟ್ಟ ಮತ್ತು ರಸ್ತೆಯ ಇಕ್ಕೆಲಗಳಲ್ಲಿ ಸ್ವಚ್ಛತೆ.
by Suddi Maneby Suddi Maneಸುಂದರ, ಪ್ರಶಾಂತ ಪ್ರಕೃತಿಯನ್ನು ನಾವೆಲ್ಲರೂ ಪ್ರೀತಿಸಿ, ಸ್ವಚ್ಛತೆಯನ್ನು ಕಾಪಾಡಿದರೆ ಪ್ರಕೃತಿ ಸದಾ ನಮ್ಮನ್ನು ಉತ್ತಮ ಆರೋಗ್ಯಭಾಗ್ಯದೊಂದಿಗೆ ರಕ್ಷಣೆ ಮಾಡುತ್ತದೆ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಹೇಳಿದರು. . ಅವರು ಬುಧವಾರ ಧರ್ಮಸ್ಥಳದಲ್ಲಿ ನೇತ್ರಾವತಿ ಸ್ನಾನಘಟ್ಟ ಮತ್ತು ಧರ್ಮಸ್ಥಳದ ವರೆಗಿನ…
- NewsPolitics
ಕಾಂಗ್ರೆಸ್ಗೆ ಮತ ಹಾಕಿದರೆ ಡಬಲ್ ಕಷ್ಟ, ಉತ್ತಮ ಜೀವನಕ್ಕಾಗಿ ಪ್ರಧಾನಿ ಮೋದಿಗೆ ಮತ ನೀಡಿ: ಡಾ.ಕೆ.ಸುಧಾಕರ್
by Suddi Maneby Suddi Maneಕಾಂಗ್ರೆಸ್ಗೆ ಮತ ಹಾಕಿದರೆ ಡಬಲ್ ಕಷ್ಟ, ಉತ್ತಮ ಜೀವನಕ್ಕಾಗಿ ಪ್ರಧಾನಿ ಮೋದಿಗೆ ಮತ ನೀಡಿ: ಚಿಕ್ಕಬಳ್ಳಾಪುರ ಲೋಕಸಭಾ ಅಭ್ಯರ್ಥಿ ಡಾ.ಕೆ.ಸುಧಾಕರ್ ಮನವಿ ಒಂದು ಕೈಯಲ್ಲಿ ಕೊಟ್ಟು, ಮತ್ತೊಂದು ಕೈಯಿಂದ ಕಿತ್ತುಕೊಳ್ಳುವ ಗ್ಯಾರಂಟಿ ಚಿಕ್ಕಬಳ್ಳಾಪುರ, ಏಪ್ರಿಲ್ 12, ಶುಕ್ರವಾರ ಕಾಂಗ್ರೆಸ್ಗೆ ಮತ ನೀಡಿದ್ದಕ್ಕೆ…
-
ಟಿವಿ9 ಕನ್ನಡ ವಾಹಿನಿಯಿಂದ ಅತೀ ದೊಡ್ಡ ಎಜುಕೇಶನ್ ಎಕ್ಸ್ ಪೋ ಆಯೋಜನೆ ಮಾಡಲಾಗಿದೆ. ಬೆಂಗಳೂರಿನ ಅರಮನೆ ಮೈದಾನದಲ್ಲಿ ಏಪ್ರಿಲ್ 12 ರಿಂದ 14ರ ವರೆಗೆ ಮತ್ತು ಗುಲ್ಬರ್ಗದಲ್ಲಿ ಏಪ್ರಿಲ್ 27 ಹಾಗು 28 ರಂದು, ಹುಬ್ಬಳ್ಳಿಯಲ್ಲಿ ಮೇ ತಿಂಗಳು 4 ಹಾಗು…
- NewsPoliticsUncategorized
ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಾದ್ಯಂತ ಡಾ.ಕೆ.ಸುಧಾಕರ್ ಮಿಂಚಿನ ಸಂಚಾರ
by Suddi Maneby Suddi Maneಬಿಜೆಪಿ – ಜೆಡಿಎಸ್ ಒಗ್ಗಟ್ಟಿನ ಮಂತ್ರವಿಕಸಿತ ಭಾರತ ನಿರ್ಮಿಸುವ ಗುರಿಯೊಂದಿಗೆ ನರೇಂದ್ರ ಮೋದಿಯವರನ್ನು ಮೂರನೇ ಬಾರಿಗೆ ಪ್ರಧಾನಿಯಾಗಿಸಲು ರಾಜ್ಯಾದ್ಯಂತ ಚುರುಕಿನ ಚುನಾವಣಾ ಪ್ರಚಾರ ನಡೆಯುತ್ತಿದೆ. ಆದರೆ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರವಿರುವ ಬಯಲುಸೀಮೆ ಭಾಗದಲ್ಲಿ ಚುನಾವಣಾ ಪ್ರಚಾರದೊಂದಿಗೆ ಬಿರುಸಿನ ರಾಜಕೀಯ ಚಟುವಟಿಕೆ ನಡೆದಿದೆ.…
- Politics
ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರಕ್ಕೆ ಶಾಶ್ವತ ನೀರಾವರಿ ಯೋಜನೆ, ಜಿಲ್ಲೆಗೆ ಪ್ರತ್ಯೇಕ ಹಾಲು ಒಕ್ಕೂಟ: ಬಿಜೆಪಿ ಅಭ್ಯರ್ಥಿ ಡಾ.ಕೆ.ಸುಧಾಕರ್
by Suddi Maneby Suddi Maneನಾನು ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಸಂಸದನಾದ ಬಳಿಕ ಬಯಲುಸೀಮೆಗೆ ಶಾಶ್ವತ ನೀರಾವರಿ ಯೋಜನೆ ನೀಡುತ್ತೇನೆ. ಹಾಗೆಯೇ ಚಿಕ್ಕಬಳ್ಳಾಪುರ ಜಿಲ್ಲೆಗೆ ಪ್ರತ್ಯೇಕ ಹಾಲು ಒಕ್ಕೂಟ ತರುತ್ತೇನೆ ಎಂದು ಬಿಜೆಪಿ ಅಭ್ಯರ್ಥಿ ಡಾ.ಕೆ.ಸುಧಾಕರ್ ಮಹತ್ವದ ಭರವಸೆ ನೀಡಿದ್ದಾರೆ. ಗೌರಿಬಿದನೂರು, ಬಾಗೇಪಲ್ಲಿಯಲ್ಲಿ ಬಿಜೆಪಿ ಶಕ್ತಿಕೇಂದ್ರ ಪ್ರಮುಖರು,…
- PoliticsUncategorized
ಮಠಗಳಿಗೆ ಭೇಟಿ ನೀಡಿ ಪೂಜ್ಯರ ಆಶೀರ್ವಾದ ಪಡೆದ ಡಾ.ಕೆ.ಸುಧಾಕರ್
by Suddi Maneby Suddi Maneಕೋವಿಡ್ ಸಮಯದಲ್ಲಿ ತಪ್ಪು ಮಾಡಿದ್ದು ಎನ್ನುವುದು ಕೇವಲ ಅಪಪ್ರಚಾರ: ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ.ಕೆ.ಸುಧಾಕರ್ ಮಠಗಳಿಗೆ ಭೇಟಿ ನೀಡಿ ಪೂಜ್ಯರ ಆಶೀರ್ವಾದ ಪಡೆದ ಡಾ.ಕೆ.ಸುಧಾಕರ್ ನೆಲಮಂಗಲ, ಮಾರ್ಚ್ 28, ಗುರುವಾರ ಕೋವಿಡ್ ಸಮಯದಲ್ಲಿ ನಾನು ತಪ್ಪು ಮಾಡಿದ್ದೇನೆಂಬುದು ಕೇವಲ…
- Uncategorized
ಅನ್ಯಭಾಷಿಗರ ಮನಗೆದ್ದ ಡಾ.ಶಿವರಾಜ್ ಕುಮಾರ್: ಸೋಶಿಯಲ್ ಮೀಡಿಯಾದಲ್ಲಿ ಹರಿದು ಬರುತ್ತಿದೆ ಮೆಚ್ಚುಗೆ
by Suddi Maneby Suddi Maneರಜನಿಕಾಂತ್ ನಟನೆಯ ಜೈಲರ್ (Jailer) ಸಿನಿಮಾ ಸೂಪರ್ ಹಿಟ್ ಆಗಿದೆ. ಈ ಸಿನಿಮಾದ ಗೆಲುವು ರಜನೀಕಾಂತ್ ಯಶಸ್ವಿ ಸಿನಿ ಪಯಣದ ಪಟ್ಟಿಯಲ್ಲಿ ಸ್ಥಾನ ಪಡೆದುಕೊಂಡಿದೆ. ಈ ಚಿತ್ರದಲ್ಲಿ ಕನ್ನಡ ನಟ ಶಿವರಾಜ್ ಕುಮಾರ್ ಅವರು ಮಂಡ್ಯದ ಡಾನ್ ಪಾತ್ರದಲ್ಲಿ ಅಬ್ಬರಿಸಿದ್ದಾರೆ. ಶಿವರಾಜ್ ಕುಮಾರ್ ಅವರ…