ಮೆಗಾ ಕುಟುಂಬದಲ್ಲಿ ಮತ್ತೊಂದು ವಿಚ್ಚೇದನ: ದಾಂಪತ್ಯ ಜೀವನಕ್ಕೆ ವಿದಾಯ ಹೇಳಿದ ನಿಹಾರಿಕ
ಮೆಗಾ ಸ್ಟಾರ್ ಚಿರಂಜೀವಿ ಅವರ ಮೆಗಾ ಕುಟುಂಬದಲ್ಲಿ ಮತ್ತೊಂದು ವಿಚ್ಚೇದನ ಈಗ ಸಿಕ್ಕಾಪಟ್ಟೆ ಸುದ್ದಿಯಾಗಿದೆ. ಕಳೆದ ಕೆಲವು ದಿನಗಳಿಂದ ಹರಿಡಿದ್ದ ಸುದ್ದಿಗಳಿಗೆ ಸ್ಪಷ್ಟನೆ ದೊರೆತಿದೆ. ನಟ ಚಿರಂಜೀವಿ ಅವರ ಸಹೋದರ, ನಟ, ನಿರ್ಮಾಪಕ ಆಗಿರುವ ನಾಗ ಬಾಬು ಅವರ ಮಗಳು ನಿಹಾರಿಕಾ…