ನನ್ನ ಜೀವಕ್ಕೆ ಬೆದರಿಕೆ ಇದೆ: ಪೋಲಿಸರ ಮುಂದೆ ಹೊಸ ಬೇಡಿಕೆ ಇಟ್ಟ ಹಿರಿಯ ನಟ ನರೇಶ್!
ಇತ್ತೀಚಿನ ದಿನಗಳಲ್ಲಿ ತೆಲುಗಿನ ಹಿರಿಯ ನಟ ನರೇಶ್ ಅವರು ಮಾದ್ಯಮಗಳ ಪ್ರಮುಖ ಸುದ್ದಿಯಾಗಿದ್ದಾರೆ. ಸೋಶಿಯಲ್ ಮೀಡಿಯಾ ಗಳಲ್ಲಿ ತಮ್ಮ ವೈಯಕ್ತಿಕ ಜೀವನ ಮತ್ತು ಮದುವೆಯ ವಿಚಾರವಾಗಿ ಸುದ್ದಿಯಾಗುತ್ತಾ ಸಾಕಷ್ಟು ಟ್ರೆಂಡ್ ಆಗಿದ್ದಾರೆ. ನರೇಶ್ ಮತ್ತು ಪವಿತ್ರ ಲೋಕೇಶ್ ನಡುವಿನ ಸ್ನೇಹ, ಪ್ರೀತಿ…