I Am god’ ಎಂದ ಮುಖ್ಯಮಂತ್ರಿ ಸಿದ್ದರಾಮಯ್ಯ….ಯುವ ಪ್ರತಿಭೆ ರವಿ ಗೌಡ ಹೊಸ ಸಿನಿಮಾಗೆ ಸಾಥ್. ಯುವ ನಾಯಕ ರವಿ ಗೌಡ ಹೊಸ ಸಿನಿಮಾಗೆ ಸಿಎಂ ಸಾಥ್…I’m god ಟೈಟಲ್ ಹಾಗೂ ಪೋಸ್ಟರ್ ರಿಲೀಸ್ ಮಾಡಿ ಶುಭ ಕೋರಿಕೆ*ರಾಜಕೀಯ ಜಂಜಾಟಗಳ ಮಧ್ಯೆ…
Siddaramaiah
-
- NewsPolitics
ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ CM ಸಿದ್ದರಾಮಮಯ್ಯ ಹಾಗೂ DCM ಡಿ ಕೆ ಶಿವಕುಮಾರ್ ಭೇಟಿ ; ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆದು ವಿಶೇಷ ಪೂಜೆ
by Suddi Maneby Suddi Maneಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಯಶಶ್ವಿ ಒಂದು ವರ್ಷ ಪೂರೈಸಿದ ಹಿನ್ನಲೆಯಲ್ಲಿ ಮೇ 25, ಶನಿವಾರದಂದು ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ CM ಸಿದ್ದರಾಮಮಯ್ಯ ಹಾಗೂ DCM ಡಿ ಕೆ ಶಿವಕುಮಾರ್ ಭೇಟಿ ನೀಡಿ ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆದು ಧರ್ಮಾಧಿಕಾರಿಗಳಾದ ಶ್ರೀ…
-
ಪೆನ್ ಡ್ರೈವ್ ಕೇಸ್ ಆರೋಪಿ ಪಜ್ವಲ್ ರೇವಣ್ಣ ಇವರ ರಾಜತಾಂತ್ರಿಕ ಪಾಸ್ ಪೋರ್ಟ್ ರದ್ದು ಮಾಡುವಂತೆ ಪ್ರಧಾನಿ ಮೋದಿಯವರಿಗೆ ಸಿ ಎಂ ಸಿದ್ದರಾಮಯ್ಯ ಪತ್ರವನ್ನು ಇವರು ಬರೆದಿದ್ದಾರೆ.
- NewsPolitics
ಅನ್ನಭಾಗ್ಯ ಅಕ್ಕಿ ಬದಲು ಹಣ, ಇಂದಿನಿಂದಲೇ ಜಾರಿ: ಯಾರೆಲ್ಲಾ ಅರ್ಹರು? ಇಲ್ಲಿದೆ ಸಂಪೂರ್ಣ ವಿವರ
by Suddi Maneby Suddi Maneಕರ್ನಾಟಕ ಕಾಂಗ್ರೆಸ್ ಸರ್ಕಾರವು ಇಂದಿನಿಂದ ತನ್ನ ಮಹತ್ವದ ಅನ್ನಭಾಗ್ಯ ಅಕ್ಕಿ ಖಾತರಿ ಯೋಜನೆಗೆ ಬದಲಾಗಿ ನೇರವಾಗಿ ನಗದು ವರ್ಗಾವಣೆಯನ್ನು ಪ್ರಾರಂಭಿಸಲು ಸಜ್ಜಾಗಿದೆ. ಈ ಹಿಂದೆ ರಾಜ್ಯ ಸರ್ಕಾರಗಳಿಗೆ ಅಕ್ಕಿ ಮತ್ತು ಗೋಧಿಯನ್ನು ನೀಡುತ್ತಿದ್ದ ಕೇಂದ್ರ ಸರ್ಕಾರವು ಜೂನ್ ತಿಂಗಳಿಂದ ಅಕ್ಕಿ ಮತ್ತು…
- MoviesNewsPolitics
ಪುನೀತ್ ರಾಜಕುಮಾರ್ ಸ್ಮರಣಾರ್ಥ ಮಹತ್ವದ ಯೋಜನೆಯನ್ನು ಘೋಷಿಸಿದ ಸಿಎಂ ಸಿದ್ಧರಾಮಯ್ಯನವರು
by Suddi Maneby Suddi Maneಕನ್ನಡ ಸಿನಿಮಾ ರಂಗದ ಪವರ್ ಸ್ಟಾರ್ ಖ್ಯಾತಿಯ ಪುನೀತ್ ರಾಜಕುಮಾರ್ ಅವರು 2021ರ ಅಕ್ಟೋಬರ್ ನಲ್ಲಿ ಹೃದಯಘಾತದಿಂದ ನಿಧನರಾದರು. ಪುನೀತ್ ರಾಜಕುಮಾರ್ ಅವರ ಅಗಲಿಕೆ ಕನ್ನಡ ನಾಡಿಗೆ ಮತ್ತು ಕನ್ನಡ ಚಿತ್ರರಂಗಕ್ಕೆ ಭರಿಸಲಾಗದ ನಷ್ಟವಾಗಿದೆ. ಅವರನ್ನು ಅಭಿಮಾನಿಗಳು ಈಗಲೂ ಪ್ರತಿದಿನ ಸ್ಮರಿಸುತ್ತಲೇ…
- MoviesNewsPolitics
ಬಜೆಟ್ ನಲ್ಲಿ ಸಿನಿಮಾ ರಂಗಕ್ಕೆ ಸಿಹಿ ಸುದ್ದಿ ಕೊಟ್ಟ ಸಿಎಂ ಸಿದ್ಧರಾಮಯ್ಯನವರು: ಸ್ಥಗಿತಕೊಂಡಿದ್ದ ಕಾರ್ಯಕ್ಕೆ ಮರು ಚಾಲನೆ
by Suddi Maneby Suddi Maneಕರ್ನಾಟಕ ಸರ್ಕಾರ ಸಿನಿಮಾಗಳಿಗೆ ನೀಡುತ್ತಿದ್ದ ಸಹಾಯಧನವನ್ನು ಕಳೆದ ಮೂರು ವರ್ಷಗಳಿಂದಲೂ ಸಹಾ ನೀಡಿರಲಿಲ್ಲ. ಬೇರೆ ಬೇರೆ ಕಾರಣಗಳನ್ನು ಕೊಡುತ್ತಾ ಸಿನಿಮಾಗಳಿಗೆ ನೀಡಲಾಗುವ ಸಬ್ಸಿಡಿಯನ್ನು ಸ್ಥಗಿತಗೊಳಿಸಲಾಗಿತ್ತು. ಆದರೆ ಈಗ ರಾಜ್ಯದಲ್ಲಿನ ಹೊಸ ಸರ್ಕಾರವು ಮತ್ತೆ ಸಿನಿಮಾಗಳಿಗೆ ಸಹಾಯಧನವನ್ನು ನೀಡಲು ಕ್ರಮ ಕೈಗೊಳ್ಳುವುದಾಗಿ ನಿರ್ಧಾರ…
- NewsPolitics
ಮೌಢ್ಯಾಚರಣೆಗೆ ಬ್ರೇಕ್ ಹಾಕಿದ ಸಿಎಂ ಸಿದ್ಧರಾಮಯ್ಯ: 5 ವರ್ಷದ ನಂತರ ಮತ್ತೆ ತೆರೆಯಲ್ಪಟ್ಟ ಬಾಗಿಲು
by Suddi Maneby Suddi Maneವಾಸ್ತು ಸರಿಯಿಲ್ಲ ಎನ್ನುವ ಕಾರಣವನ್ನು ನೀಡುವ ಮೂಲಕ ಕಳೆದ ಕೆಲವು ವರ್ಷಗಳಿಂದಲೂ ಮುಚ್ಚಲ್ಪಟ್ಟಿದ್ದ ತಮ್ಮ ಕಚೇರಿಯ ಬಾಗಿಲನ್ನು ಈಗ ಮಾನ್ಯ ಮುಖ್ಯಮಂತ್ರಿಯವರಾದ ಸಿಎಂ ಸಿದ್ಧರಾಮಯ್ಯ ಅವರು ಮತ್ತೆ ಓಪನ್ ಮಾಡಿಸುವ ಮೂಲಕ ಎಲ್ಲರ ಗಮನ ಸೆಳೆದಿದ್ದಾರೆ. ಹೌದು, ಸಿಎಂ ಕಛೇರಿಯ ಬಾಗಿಲು…
- Politics
ಧೈರ್ಯ ಇದ್ರೆ ಮುಂದಿನ 5 ವರ್ಷ ನಾನೇ ಸಿಎಂ ಅಂತ ಸಿದ್ದರಾಮಯ್ಯ ಹೇಳಲಿ. ಆರ್ ಅಶೋಕ್ ಸವಾಲು
by Suddi Maneby Suddi Maneಮುಂದಿನ ಐದು ವರ್ಷ ನಾನೇ ಮುಖ್ಯಮಂತ್ರಿಯಾಗಿ ಮುಂದುವರಿತೀನಿ ಅಂತ ಸಿದ್ದರಾಮಯ್ಯ ಧೈರ್ಯವಾಗಿ ಮಾತನಾಡಲಿ ನೋಡೋಣ ಎಂದು ಮಾಜಿ ಸಚಿವ ಆರ್ ಅಶೋಕ್ ಸವಾಲು ಹಾಕಿದ್ದಾರೆ. ಕಾಂಗ್ರೆಸ್ ನಲ್ಲಿ ಕೆಲ ನಾಯಕರು ಪ್ರತಿನಿತ್ಯ ಉಂಟು ಮಾಡುತ್ತಿರುವ 5 ವರ್ಷದ ಸಿಎಂ ವಿಚಾರಕ್ಕೆ ಮಾತನಾಡಿರುವ…