Sowjanya Case

ಸಾಮಾಜಿಕ ಜಾಲತಾಣದಲ್ಲಿ ನಿರಂತರವಾಗಿ ಶ್ರೀಕ್ಷೇತ್ರ‌‌ ಧರ್ಮಸ್ಥಳ ಹಾಗೂ ಹೆಗ್ಗಡೆ ಕುಟುಂಬಸ್ಥರ ಬಗ್ಗೆ ಅಪಮಾನಕಾರಿ ಹಾಗೂ ಅವಹೇಳನೆ ; 10 ಕೋಟಿ ಮಾನನಷ್ಟ ಮೊಕದ್ದಮೆ ದಾಖಲು : ಸಿಟಿ ಸಿವಿಲ್ ಕೋರ್ಟು ಆದೇಶ

ಸಾಮಾಜಿಕ ಜಾಲತಾಣದಲ್ಲಿ ನಿರಂತರವಾಗಿ ಶ್ರೀಕ್ಷೇತ್ರ‌‌ ಧರ್ಮಸ್ಥಳ ಹಾಗೂ ಹೆಗ್ಗಡೆ ಕುಟುಂಬಸ್ಥರ ಬಗ್ಗೆ ಅಪಮಾನಕಾರಿ ಹಾಗೂ ಅವಹೇಳನೆ ನಡೆಸುತ್ತಿದ್ದ, ಮಹೇಶ್ ಶೆಟ್ಟಿ ತಿಮರೋಡಿ ಬಳಗಗ್ಗೆ ಮತ್ತೊಂದು ಬಿಗ್ ಶಾಕ್ ಇದೀಗ ಸಿಕ್ಕಿದಂತಾಗಿದೆ. ಯಾವುದೇ ಸಾಕ್ಷಾಧಾರಗಳು ಇಲ್ಲದೆ ಸುಳ್ಳು ಆರೋಪ ಮಾಡುತ್ತಿರುವುದು ಮತ್ತೊಮ್ಮೆ ಸಾಬೀತಾಗಿದೆ.…

Read more