ಸಂಕ್ರಾಂತಿ ಹಬ್ಬದಂದು ಎಳ್ಳು ಬೆಲ್ಲ ಕೊಡುವ ಉದ್ದೇಶ ಏನು.? ಸಂಕ್ಷಿಪ್ತ ಮಾಹಿತಿ.
ಮಕರ ಸಂಕ್ರಾಂತಿಯ ದಿನದಂದು ಪಂಚಾಂಗದ ನಿರಯನ ಪದ್ಧತಿಗನುಸಾರ ಸೂರ್ಯನ ಉತ್ತರಾಯಣ ಪ್ರಾರಂಭವಾಗುತ್ತದೆ. ‘ಮಕರ ಸಂಕ್ರಾಂತಿ’ ಹಬ್ಬವು ತಿಥಿವಾಚಕವಾಗಿರದೇ ಅಯನ-ವಾಚಕವಾಗಿದೆ. ಈ ದಿನ ಸೂರ್ಯನ ನಿರಯನ ಮಕರ ರಾಶಿಯಲ್ಲಿ ಸಂಕ್ರಮಣವಾಗುತ್ತದೆ. ಇದರೊಂದಿಗೆ ಸಂಕ್ರಾಂತಿಯನ್ನು ದೇವತೆ ಎಂದು ನಂಬಲಾಗಿದೆ. ಸಂಕ್ರಾಂತಿಯು ಸಂಕರಾಸುರನೆಂಬ ದೈತ್ಯನನ್ನು ವಧಿಸಿದ್ದಳು…